ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿಯಾಗಿ ನಾಮ ನಿರ್ದೇಶನ: ಯಾವುದೇ ಸಂಭಾವನೆ ಇಲ್ಲ
ಬೆಂಗಳೂರು : ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, … Continue reading ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿಯಾಗಿ ನಾಮ ನಿರ್ದೇಶನ: ಯಾವುದೇ ಸಂಭಾವನೆ ಇಲ್ಲ
Copy and paste this URL into your WordPress site to embed
Copy and paste this code into your site to embed