ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ

ನವದಹೆಲಿ : ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಭಾರೀ ವಿರೋಧದ ನಡುವೆಯೇ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ. BIG NEWS : ಮಂತ್ರಿ ಸ್ಥಾನ ಹೋದ್ರೇ ಹೋಗಲಿ, ನಾನೇನೂ ಗೂಟ ಹೊಡ್ಕೊಂಡು ಕೂರಲು ಬಂದಿಲ್ಲ – ಸಚಿವ ಕೆಎಸ್ ಈಶ್ವರಪ್ಪ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷೆ … Continue reading ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ