BREAKING: ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್: ಪತ್ನಿ ಪಲ್ಲವಿ ಅರೆಸ್ಟ್

ಬೆಂಗಳೂರು: ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿರೋದಾಗಿ ತಿಳಿದು ಬಂದಿದೆ.  ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹತ್ಯೆ ಸಂಬಂಧ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ … Continue reading BREAKING: ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್: ಪತ್ನಿ ಪಲ್ಲವಿ ಅರೆಸ್ಟ್