ಮದ್ದೂರು ಕಾಂಗ್ರೆಸ್ ಭವನ ನಿರ್ಮಾಣಕ್ಕೆ 1 ಲಕ್ಷ ರೂ ದೇಣಿಗೆ ನೀಡಿದ ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ

ಮಂಡ್ಯ : ಮದ್ದೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಂಗ್ರೆಸ್‌ ಭವನಕ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಮುಖಂಡರು ತನು, ಮನ, ಧನ ನೆರವು ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ಕರೆ ನೀಡಿದರು. ಕದಲೂರು ಗ್ರಾಮದ ಶಾಸಕರ ನಿವಾಸದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ ಅವರೊಂದಿಗೆ ತೆರಳಿದ ಸುರೇಶ್ ಕಂಠಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಂಗ್ರೆಸ್ ಭವನಕ್ಕೆ 1 ಲಕ್ಷ ರೂ ದೇಣಿಗೆಯನ್ನು ಶಾಸಕ ಕೆ.ಎಂ.ಉದಯ್ ಅವರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಗರದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಕಛೇರಿಗೆ … Continue reading ಮದ್ದೂರು ಕಾಂಗ್ರೆಸ್ ಭವನ ನಿರ್ಮಾಣಕ್ಕೆ 1 ಲಕ್ಷ ರೂ ದೇಣಿಗೆ ನೀಡಿದ ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ