ಪ್ರಜ್ವಲ್ ‘ಪೆನ್ ಡ್ರೈವ್’ ಕೇಸಲ್ಲಿ ಹಾಸನ ಮಾಜಿ ಶಾಸಕನ ಕೈವಾಡವಿದೆ : ಶಾಸಕ ರವಿಗಣಿಗ ಗಂಭೀರ ಆರೋಪ
ಮಂಡ್ಯ : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಕಾಂಗ್ರೆಸ್ ಶಾಸಕ ರವಿ ಗಣಿಗ ಆಕ್ರೋಶ ಹೊರ ಹಾಕಿದ್ದು, ಈ ಒಂದು ಪ್ರಕರಣದಲ್ಲಿ ಹಾಸನದ ಮಾಜಿ ಶಾಸಕನ ಕೈವಾಡವಿದೆ ಎಂದು ಆರೋಪಿಸಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎನ್ನುವುದಕ್ಕೆ ಸಾಕ್ಷಿ ತೋರಿಸಲಿ. ಡಿಕೆ ಶಿವಕುಮಾರ್ ಅವರ ಬಳಿ ನಿತ್ಯ ಸಾವಿರಾರು ಜನರು ಬರುತ್ತಾರೆ … Continue reading ಪ್ರಜ್ವಲ್ ‘ಪೆನ್ ಡ್ರೈವ್’ ಕೇಸಲ್ಲಿ ಹಾಸನ ಮಾಜಿ ಶಾಸಕನ ಕೈವಾಡವಿದೆ : ಶಾಸಕ ರವಿಗಣಿಗ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed