ಬೆಂಗಳೂರು: ನಿನ್ನೆ ನಿಧನರಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.
ನಿನ್ನೆ ನಿಧನರಾದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಮಾಡುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಶಿವರಾಂ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಜಾಗದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಸರಕಾರ ಅದಕ್ಕೆ ಸಮ್ಮತಿ ನೀಡದೇ ಇರುವ ಕಾರಣದಿಂದಾಗಿ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದೆ.
ಇಂದು ಸಂಜೆ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಬಿಡದಿಯ ಹುಟ್ಟೂರು ಉರುಗಹಳ್ಳಿಯಲ್ಲಿ ನೆರವೇರಿಸಲಾಗುತ್ತಿದೆ.
BREAKING: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ‘ಬಾಂಬ್ ಸ್ಪೋಟ’ – ಸಿಎಂ ಸಿದ್ಧರಾಮಯ್ಯ ಮಾಹಿತಿ
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ