BIG UPDATE: ಮಣ್ಣಲ್ಲಿ ಮಣ್ಣಾದ ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’: ಅಭಿಮಾನಿಗಳಿಂದ ‘ಕಣ್ಣೀರಿನ ವಿದಾಯ’

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮಾಜಿ ಐಎಎಸ್ ಅಧಿಕಾರಿ, ನಟ ಶಿವರಾಮ್ ಅವರು ನಿನ್ನೆ ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಇಂದು ಅವರ ಹುಟ್ಟೂರು ಉರಗಹಳ್ಳಿ ಬಳಿಯ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ರಾಮನಗರ ತಾಲೂಕಿನ ಬಿಡದಿ ಬಳಿಯ ಉರಗಹಳ್ಳಿಯಲ್ಲಿ ಛಲವಾದಿ ಮಹಾಸಭಾದ ಸ್ವಾಮೀಜಿಯ ನೇತೃತ್ವದಲ್ಲಿ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತಿಮ ವಿಧಿ ವಿಧಾನವನ್ನು ಶಿವರಾಮ್ ಅಳಿಯ ನಟ ಪ್ರದೀಪ್ ಅವರು ನೆರವೇರಿಸಿದರು. ಡಿಸಿ ಅವಿನಾಶ್ … Continue reading BIG UPDATE: ಮಣ್ಣಲ್ಲಿ ಮಣ್ಣಾದ ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’: ಅಭಿಮಾನಿಗಳಿಂದ ‘ಕಣ್ಣೀರಿನ ವಿದಾಯ’