UPDATE BREAKING: ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ವಿಧಿವಶ: ಕುಟುಂಬಸ್ಥರಿಂದ ಅಧಿಕೃತ ಮಾಹಿತಿ
ಬೆಂಗಳೂರು: ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ ಎಂಬುದಾಗಿ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಕುಟುಂಬಸ್ಥರು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಸಂಜೆ 4.15ರ ವೇಳೆಗೆ ಕೊನೆಯುಸಿರೆಳೆದರು ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಶ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಇಂದು ಸಂಜೆ … Continue reading UPDATE BREAKING: ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ವಿಧಿವಶ: ಕುಟುಂಬಸ್ಥರಿಂದ ಅಧಿಕೃತ ಮಾಹಿತಿ
Copy and paste this URL into your WordPress site to embed
Copy and paste this code into your site to embed