BREAKING: ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’ ಇನ್ನಿಲ್ಲ | Actor K Sivaram No More

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ. ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ … Continue reading BREAKING: ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’ ಇನ್ನಿಲ್ಲ | Actor K Sivaram No More