ನನಗೆ ಕೆಲ ಕ್ರಿಕೆಟಿಗರು ನಗ್ನ ಚಿತ್ರಗಳನ್ನು ಕಳಿಸಿದ್ದಾರೆ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಪುತ್ರಿ ಗಂಭೀರ ಆರೋಪ

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ನನಗೆ ಕೆಲ ಕ್ರಿಕೆಟಿಗರು ನಗ್ನ ಚಿತ್ರಗಳನ್ನು ಕಳಿಸುತ್ತಿದ್ದಾರೆ ಎಂಬುದಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಪುತ್ರಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿರುವಂತ ಸಂದರ್ಶನದಲ್ಲಿ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರಿ ಅನನ್ಯಾ ಬಂಗಾರ್ ಮಾತನಾಡಿರುವಂತ ಅವರು ನನಗೆ ಕೆಲ ಕ್ರಿಕೆಟಿಗರು ನಗ್ನ ಚಿತ್ರಗಳನ್ನು ಕಳಿಸಿದ್ರು. ಕ್ರಿಕೆಟ್ ಗೆ ಸಂಬಂಧಪಟ್ಟವರಿಂದಲೇ ಮಾನಸಿಕ ಕಿರುಕುಳ ಅನುಭವಿಸಿದ್ದೇನೆ ಎಂಬುದಾಗಿ ಗಂಭೀರ ಆರೋಪಿ ಮಾಡಿದ್ದಾರೆ. ಅಂದಹಾಗೇ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರಿ … Continue reading ನನಗೆ ಕೆಲ ಕ್ರಿಕೆಟಿಗರು ನಗ್ನ ಚಿತ್ರಗಳನ್ನು ಕಳಿಸಿದ್ದಾರೆ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಪುತ್ರಿ ಗಂಭೀರ ಆರೋಪ