ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ಹೇಳಲಾಗುತ್ತಿದೆ.
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.
ನಟ ಕೆ. ಶಿವರಾಮ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಐಸಿಯುನಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.
ಆಸ್ಪತ್ರೆಯ ವೈದ್ಯರ ಮಾಹಿತಿಯಂತೆ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ವಿಧಾನಸೌಧದಲ್ಲಿ ಯಾರೂ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿಲ್ಲ -ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ ‘ಬಿಜೆಪಿ ಕಾರ್ಯಕರ್ತರ’ ಪ್ರತಿಭಟನೆ ವೇಳೆ ‘Dysp’ ಮೇಲೆ ಹಲ್ಲೆ