BREAKING: ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’ ಆರೋಗ್ಯ ಸ್ಥಿತಿ ಗಂಭೀರ: ‘ICU’ನಲ್ಲಿ ಚಿಕಿತ್ಸೆ
ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ನಟ ಕೆ. ಶಿವರಾಮ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಐಸಿಯುನಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಆಸ್ಪತ್ರೆಯ ವೈದ್ಯರ ಮಾಹಿತಿಯಂತೆ ಮಾಜಿ ಐಎಎಸ್ ಅಧಿಕಾರಿ, … Continue reading BREAKING: ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’ ಆರೋಗ್ಯ ಸ್ಥಿತಿ ಗಂಭೀರ: ‘ICU’ನಲ್ಲಿ ಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed