BIGG BREAKING NEWS : `ಜೆಡಿಎಸ್’ ಪಕ್ಷದ ಮತ್ತೊಂದು ವಿಕೆಟ್ ಪತನ : ಪಕ್ಷಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ರಾಜೀನಾಮೆ

ತುಮಕೂರು ; ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. BREAKING NEWS : ತುಮಕೂರಿನ ಸಿದ್ದಗಂಗಾಮಠದಿಂದ ವಿದ್ಯಾರ್ಥಿ ನಾಪತ್ತೆ! ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ಅಸಮಾಧಾನಗೊಂಡಿದ್ದರು. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ. 2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ … Continue reading BIGG BREAKING NEWS : `ಜೆಡಿಎಸ್’ ಪಕ್ಷದ ಮತ್ತೊಂದು ವಿಕೆಟ್ ಪತನ : ಪಕ್ಷಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ರಾಜೀನಾಮೆ