ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಶೀಘ್ರ ದಿನಾಂಕ ನಿಗದಿ : ಡಿಕೆಶಿ

ಬೆಂಗಳೂರು : ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜೆಡಿಎಸ್ ಮಾಜಿ ಶಾಸಕ ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪೆಯಾಗುವುದು ಖಚಿತ, ಯಾವಾಗ ಸೇರ್ಪೆಯಾಗುತ್ತಾರೆ ಎಂಬ ಕುರಿತು ಅಧಿಕೃತ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. `RTE’ ಪ್ರವೇಶ : ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಹಾಗೂ ಮಧು ಬಂಗಾರಪ್ಪ ಭೇಟಿ ನೀಡಿ ಮಾತುಕತೆ  ನಡೆಸಿದ್ದು, ಮಧು ಬಂಗಾರಪ್ಪ ಕಾಂಗ್ರೆಸ್ … Continue reading ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಶೀಘ್ರ ದಿನಾಂಕ ನಿಗದಿ : ಡಿಕೆಶಿ