BREAKING: ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ 1 ದಿನ ‘ನ್ಯಾಯಾಂಗ ಬಂಧನ’ಕ್ಕೆ ನೀಡಿ ಕೋರ್ಟ್ ಆದೇಶ

ರಾಂಚಿ: ನಿನ್ನೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿದ್ದಂತ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಇಂದು ರಾಂಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ರಾಂಚಿಯ ಪಿಎಂಎಲ್ಎ ನ್ಯಾಯಾಲಯವು 1 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ನಿನ್ನೆ ಬಂಧಿಸಲಾಗಿತ್ತು. ಇಂದು ಅವರನ್ನು ರಾಂಚಿಯ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯದ ಮುಂದೆ ಇಡಿ ಪರ … Continue reading BREAKING: ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ 1 ದಿನ ‘ನ್ಯಾಯಾಂಗ ಬಂಧನ’ಕ್ಕೆ ನೀಡಿ ಕೋರ್ಟ್ ಆದೇಶ