ಜಾರ್ಖಂಡ್ ಮಾಜಿ CM ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಅತ್ತಿಗೆ ಜೆಎಂಎಂ ಶಾಸಕಿ ಸೀತಾ ಸೊರೆನ್ ಮಂಗಳವಾರ ಬಿಜೆಪಿಗೆ ಸೇರಿದರು. ಬಿಜೆಪಿಗೆ ಸೇರುವ ಕೆಲವೇ ಗಂಟೆಗಳ ಮೊದಲು ಅವರು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತೊರೆದರು, ರಾಜ್ಯದ ಆಡಳಿತ ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಮತ್ತು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಜಾರ್ಖಂಡ್ ಚುನಾವಣಾ ಉಸ್ತುವಾರಿ ಲಕ್ಷ್ಮೀಕಾಂತ್ ಬಾಜಪೇಯಿ ಅವರ ಸಮ್ಮುಖದಲ್ಲಿ ಸೊರೆನ್ ಬಿಜೆಪಿಗೆ ಸೇರ್ಪಡೆಯಾದರು. ಮೂರು ಬಾರಿ ಶಾಸಕರಾಗಿರುವ … Continue reading ಜಾರ್ಖಂಡ್ ಮಾಜಿ CM ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್ ಬಿಜೆಪಿಗೆ ಸೇರ್ಪಡೆ