BIGG NEWS: ʻMLC ಸ್ಥಾನ’ಕ್ಕೂ ‘ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌’ ರಾಜೀನಾಮೆ

ಬೆಂಗಳೂರು/ ನವದೆಹಲಿ : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ನಡುವೆ ವಿಧಾನಸಭಾ ಚುನಾವಣೆ ಬಳಿಕ ಪಡೆದುಕೊಂಡಿದ್ದ ವಿಧಾನಪರಿಷತ್‌ ಸ್ಥಾನಕ್ಕೂ ನಾನು ರಾಜೀನಾಮೆ ನೀಡಿದ್ದೇನೆ. ಇ-ಮೇಲ್‌ ಮೂಲಕ ರಾಜೀನಾಮೆ ರವಾನಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದರು. ಇನ್ನೂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಗೆ ಸಂಬಂಧಪಟ್ಟಂತೆ ಕಿಡಿಕಾರಿರುವ ಡಿ.ಕೆ … Continue reading BIGG NEWS: ʻMLC ಸ್ಥಾನ’ಕ್ಕೂ ‘ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌’ ರಾಜೀನಾಮೆ