BREAKING: ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ‘ಓಂ ಪ್ರಕಾಶ್’ ಕಗ್ಗೊಲೆ | Om Prakash IPS

ಬೆಂಗಳೂರು: ಕರ್ನಾಟಕದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದಂತ ಓಂ ಪ್ರಕಾಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಮ್ಮ ಮನೆಯಲ್ಲೇ ರಕ್ತದ ಮಡುವಿನಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ಶವವಾಗಿ ಪತ್ತೆಯಾಗಿದ್ದಾರೆ. 2015ರಲ್ಲಿ ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿದ್ದವರು ಓಂ ಪ್ರಕಾಶ್. 68 ವರ್ಷದ ಅವರನ್ನು ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ವಾಸವಾಗಿದ್ದಂತ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಪತ್ತೆಯಾಗಿರೋದಾಗಿ ಮಾಹಿತಿಯನ್ನು ಪತ್ನಿ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಮನೆಯಲ್ಲಿ … Continue reading BREAKING: ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ‘ಓಂ ಪ್ರಕಾಶ್’ ಕಗ್ಗೊಲೆ | Om Prakash IPS