ಕೇರಳ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಯು.ಎಲ್.ಭಟ್ ನಿಧನ | UL Bhat passes away
ಕೇರಳ: ಕೇರಳ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಉಳ್ಳಾಲ್ ಲಕ್ಷ್ಮೀನಾರಾಯಣ ಭಟ್ (82) ಅವರು ಗುರುವಾರ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. 1954ರಲ್ಲಿ ಮದ್ರಾಸ್ ಕಾನೂನು ಪದವಿ ಪಡೆದ ಭಟ್, 1955ರಲ್ಲಿ ಮದ್ರಾಸ್ ಹೈಕೋರ್ಟ್ ನಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ಅವರು 1970ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು 1980ರವರೆಗೆ ಸೇವೆ ಸಲ್ಲಿಸಿದರು. 1980 ರಲ್ಲಿ ಕೇರಳ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಂಡ ಅವರು ನಂತರ 1991 ರಲ್ಲಿ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ … Continue reading ಕೇರಳ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಯು.ಎಲ್.ಭಟ್ ನಿಧನ | UL Bhat passes away
Copy and paste this URL into your WordPress site to embed
Copy and paste this code into your site to embed