BIG NEWS: ಶೀಘ್ರವೇ ‘ED ಅಧಿಕಾರಿ’ಗಳಿಂದ ‘ಮಾಜಿ ಸಚಿವ ಬಿ.ನಾಗೇಂದ್ರ’ ಬಂಧನ? | B Nagendra

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ, ಅಕ್ರಮ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಕೂಡ ಪತ್ತೆಯಾಗಿದ್ದಾವೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಇಂದು ಇಡಿ ಅಧಿಕಾರಿಗಳಿಂದ ನಾಗೇಂದ್ರ ಅವರನ್ನು ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ಇಂದು … Continue reading BIG NEWS: ಶೀಘ್ರವೇ ‘ED ಅಧಿಕಾರಿ’ಗಳಿಂದ ‘ಮಾಜಿ ಸಚಿವ ಬಿ.ನಾಗೇಂದ್ರ’ ಬಂಧನ? | B Nagendra