Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM

BIG NEWS : ಮತ್ತೆ ಕನ್ನಡಿಗರ ಮೇಲೆ ದಬ್ಬಾಳಿಕೆ : ಕರ್ನಾಟಕದ ಬ್ಯಾಡ್ಜ್‌ ಧರಿಸಿದಕ್ಕೆ ಕೆಲಸಕ್ಕೆ ಬರಬೇಡ ಎಂದ ತಮಿಳು ಕಂಪನಿ ಎಂಡಿ!

06/07/2025 3:08 PM

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಜಿ ಸಚಿವ ಬಿ.ನಾಗೇಂದ್ರಗೆ ಹೃದಯ ಸಂಬಂಧಿ ಕಾಯಿಲೆ ಇದೆ, ಮೆಡಿಕಲ್‌ ಅಸಿಸ್ಟ್‌ ಬೇಕು : ಕೋರ್ಟ್‌ ಗೆ ವಕೀಲ ಶ್ಯಾಮ್‌ ಸುಂದರ್‌ ಮನವಿ
KARNATAKA

ಮಾಜಿ ಸಚಿವ ಬಿ.ನಾಗೇಂದ್ರಗೆ ಹೃದಯ ಸಂಬಂಧಿ ಕಾಯಿಲೆ ಇದೆ, ಮೆಡಿಕಲ್‌ ಅಸಿಸ್ಟ್‌ ಬೇಕು : ಕೋರ್ಟ್‌ ಗೆ ವಕೀಲ ಶ್ಯಾಮ್‌ ಸುಂದರ್‌ ಮನವಿ

By kannadanewsnow5722/07/2024 12:19 PM

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಗೆ  ಆಗಸ್ಟ್‌  3ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ. 

ಇಂದು ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನಲ್ಲಿ ಬಿ.ನಾಗೇಂದ್ರ ಅವರನ್ನು ಹಾಜರುಪಡಿಸಲಾಗಿದ್ದು, ಕೋರ್ಟ್‌ ಆಗಸ್ಟ್‌ 3 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ವಶದಲ್ಲಿದ್ದ ನಾಗೇಂದ್ರ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಬಿ.ನಾಗೇಂದ್ರಗೆ ಹೃದಯಸಂಬಂಧಿ ಕಾಯಿಲೆ ಇದೆ. ಮೆಡಿಕಲ್‌ ಟೆಸ್ಟ್‌ ಆಗಬೇಕು. ಈಗಾಗಲೇ ಎರಡು ಸ್ಟಂಟ್‌ ಹಾಕಿದ್ದಾರೆ. ಮೆಡಿಕಲ್‌ ಅಸಿಸ್ಟ್‌ ಬೇಕು ಎಂದು ಹಿರಿಯ ವಕೀಲ ಶ್ಯಾಮಸುಂದರ್‌ ಕೋರ್ಟ್‌ ಗೆ ಮಾಹಿತಿ ನೀಡಿದ್ದಾರೆ.

Former Minister B Nagendra has heart-related ailments needs medical assist: Advocate Shyam Sundar to court ಮಾಜಿ ಸಚಿವ ಬಿ.ನಾಗೇಂದ್ರಗೆ ಹೃದಯ ಸಂಬಂಧಿ ಕಾಯಿಲೆ ಇದೆ ಮೆಡಿಕಲ್‌ ಅಸಿಸ್ಟ್‌ ಬೇಕು : ಕೋರ್ಟ್‌ ಗೆ ವಕೀಲ ಶ್ಯಾಮ್‌ ಸುಂದರ್‌ ಮನವಿ
Share. Facebook Twitter LinkedIn WhatsApp Email

Related Posts

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM1 Min Read

BIG NEWS : ಮತ್ತೆ ಕನ್ನಡಿಗರ ಮೇಲೆ ದಬ್ಬಾಳಿಕೆ : ಕರ್ನಾಟಕದ ಬ್ಯಾಡ್ಜ್‌ ಧರಿಸಿದಕ್ಕೆ ಕೆಲಸಕ್ಕೆ ಬರಬೇಡ ಎಂದ ತಮಿಳು ಕಂಪನಿ ಎಂಡಿ!

06/07/2025 3:08 PM2 Mins Read

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM1 Min Read
Recent News

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM

BIG NEWS : ಮತ್ತೆ ಕನ್ನಡಿಗರ ಮೇಲೆ ದಬ್ಬಾಳಿಕೆ : ಕರ್ನಾಟಕದ ಬ್ಯಾಡ್ಜ್‌ ಧರಿಸಿದಕ್ಕೆ ಕೆಲಸಕ್ಕೆ ಬರಬೇಡ ಎಂದ ತಮಿಳು ಕಂಪನಿ ಎಂಡಿ!

06/07/2025 3:08 PM

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM

BREAKING : ತುಮಕೂರಲ್ಲಿ ಭೀಕರ ಕೊಲೆ : ನಶೆಯಲ್ಲಿ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM
State News
KARNATAKA

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

By kannadanewsnow0506/07/2025 3:17 PM KARNATAKA 1 Min Read

ಕೊಪ್ಪಳ : ಕಾಂಗ್ರೆಸ್​ನ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬೆಳಿಗ್ಗೆ ತಾನೇ ನಿಮಗೆ ಅಕ್ಕಿ…

BIG NEWS : ಮತ್ತೆ ಕನ್ನಡಿಗರ ಮೇಲೆ ದಬ್ಬಾಳಿಕೆ : ಕರ್ನಾಟಕದ ಬ್ಯಾಡ್ಜ್‌ ಧರಿಸಿದಕ್ಕೆ ಕೆಲಸಕ್ಕೆ ಬರಬೇಡ ಎಂದ ತಮಿಳು ಕಂಪನಿ ಎಂಡಿ!

06/07/2025 3:08 PM

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM

BREAKING : ತುಮಕೂರಲ್ಲಿ ಭೀಕರ ಕೊಲೆ : ನಶೆಯಲ್ಲಿ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.