ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆಯನ್ನು ಪ್ರಕಟಿಸಿ ಕೋರ್ಟ್ ಆದೇಶಿಸಿದೆ. ಬರೋಬ್ಬರಿ 1 ಕೋಟಿ 25 ಲಕ್ಷ ದಂಡವನ್ನು ವಿಧಿಸಿದೆ. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ನೀಡಿದೆ. ಮಾಜಿ ಸಚಿವ ಬಿ ನಾಗೇಂದ್ರಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. 1 ಕೋಟಿ 25 ಲಕ್ಷ ದಂಡ ಪಾವತಿಸಲು ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಇನ್ನೂ ದಂಡ ಪಾವತಿಸದೇ ಇದ್ದರೇ 1 ವರ್ಷ ಸೆರೆವಾಸ ಅನುಭವಿಸುವಂತೆ 42ನೇ ಎಸಿಜೆಎಂ ಕೋರ್ಟ್ … Continue reading BREAKING: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟ: 1 ಕೋಟಿ 25 ಲಕ್ಷ ದಂಡ ಪಾವತಿಸಲು ಆದೇಶ
Copy and paste this URL into your WordPress site to embed
Copy and paste this code into your site to embed