ಕಾಂಗ್ರೆಸ್ ಸರಕಾರದಿಂದ ದ್ವೇಷದ ರಾಜಕಾರಣ – ಮಾಜಿ ಸಚಿವ ಬಿ.ಶ್ರೀರಾಮುಲು ಕಿಡಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದ ಕೋಟ್ಯಂತರ ಜನರ ರಾಮಮಂದಿರ ನಿರ್ಮಾಣದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಈಡೇರಿಸಿದ್ದಾರೆ. ಒಂದೆಡೆ ರಾಮಮಂದಿರ ಉದ್ಘಾಟನೆಗೆ ದಿನ ನಿಗದಿಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ಸರಕಾರವು ಸುಮಾರು 31 ವರ್ಷಗಳಷ್ಟು ಹಳೆಯ ಕೇಸುಗಳನ್ನು ತೆಗೆದು ಹಿಂದೂಗಳನ್ನು ಬಂಧಿಸುತ್ತಿದೆ. ಇದು ಹಿಂದೂ … Continue reading ಕಾಂಗ್ರೆಸ್ ಸರಕಾರದಿಂದ ದ್ವೇಷದ ರಾಜಕಾರಣ – ಮಾಜಿ ಸಚಿವ ಬಿ.ಶ್ರೀರಾಮುಲು ಕಿಡಿ