BIG NEWS: ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ಮಾಜಿ ಸಚಿವ ಬಿ.ಶ್ರೀರಾಮಲು, ಪತ್ನಿ ಭಾಗ್ಯಲಕ್ಷ್ಮೀ

ಉತ್ತರ ಪ್ರದೇಶ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ನಾಯಕರು ಪುಣ್ಯ ಸ್ನಾನ ಮಾಡಿದ್ದಾರೆ. ಇಂದು ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಹಾಗೂ ಅವರ ಪತ್ನಿ ಭಾಗ್ಯಲಕ್ಷ್ಮೀ ಪುಣ್ಯಸ್ನಾನ ಮಾಡಿದರು. ಹೌದು. ಕಳೆದ ಎರಡು ವಾರಗಳಿಂದ ಸುದ್ದಿಯಲ್ಲಿರುವಂತ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಇಂದು ತಮ್ಮ ಪತ್ನಿ ಭಾಗ್ಯಲಕ್ಷ್ಮೀ ಜೊತೆಗೂಡಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ತ್ರಿವೇಣಿ … Continue reading BIG NEWS: ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ಮಾಜಿ ಸಚಿವ ಬಿ.ಶ್ರೀರಾಮಲು, ಪತ್ನಿ ಭಾಗ್ಯಲಕ್ಷ್ಮೀ