BREAKING NEWS : ಮಾಜಿ ಸಚಿವ ಹೆಚ್. ಆಂಜನೇಯ ಆಪ್ತನ ಮನೆ ಮೇಲೆ ‘IT’ ದಾಳಿ |IT Raid

ಚಿತ್ರದುರ್ಗ : ಮಾಜಿ ಸಚಿವ ಹೆಚ್. ಆಂಜನೇಯ ಆಪ್ತನ ಮನೆ ಮೇಲೆ ಐಟಿ (Income Tax) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದ ಮಾಜಿ ಸಚಿವ ಹೆಚ್. ಆಂಜನೇಯ ಆಪ್ತ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ್ ಹಾಗೂ ಸಹೋದರ ತಿಪ್ಪೇಸ್ವಾಮಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ಮಿರಿ ಆಸ್ತಿ ಗಳಿಕೆ ಹಿನ್ನೆಲೆ ಹುಬ್ಬಳ್ಳಿಯಿಂದ ಐಟಿ ಅಧಿಕಾರಿಗಳು ಆಗಮಿಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ … Continue reading BREAKING NEWS : ಮಾಜಿ ಸಚಿವ ಹೆಚ್. ಆಂಜನೇಯ ಆಪ್ತನ ಮನೆ ಮೇಲೆ ‘IT’ ದಾಳಿ |IT Raid