‘ಮುಡಾ’ ಹಗರಣವನ್ನು ‘CBI’ ತನಿಖೆಗೆ ವಹಿಸಿ : ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹ
ಮೈಸೂರು : ಸಿಬಿಐನವರಿಂದ ಮಾತ್ರ ಇದರ ತನಿಖೆ ನಡೆಸಲು ಸಾಧ್ಯ. ಹೀಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ ಆಗ್ರಹಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಎಂಡಿಎ) ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐನವರಿಂದ ಮಾತ್ರ ಇದರ ತನಿಖೆ ನಡೆಸಲು ಸಾಧ್ಯ. ಹೀಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು … Continue reading ‘ಮುಡಾ’ ಹಗರಣವನ್ನು ‘CBI’ ತನಿಖೆಗೆ ವಹಿಸಿ : ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹ
Copy and paste this URL into your WordPress site to embed
Copy and paste this code into your site to embed