ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ

ಶಿವಮೊಗ್ಗ: ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಟಿಪ್ಪಣಿಯಿಂದಾಗಿ ಸಾಗರದ ಶರಾವತಿ ಮುಳುಗಡೆ ಸಂತ್ರಸ್ತರನ್ನು ಸಂಕಷ್ಟಕ್ಕೆ ದೂಡುವಂತಾಗಿತ್ತು. ಇಂತಹ ಸಾಗರದ ಯಡಮನೆ ಗ್ರಾಮಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿದರು. ಅಲ್ಲದೇ ಗ್ರಾಮಸ್ಥರಿಂದ ಮಾಹಿತಿ ಪಡೆದು, ಸರ್ಕಾರದ ಗಮನ ಸೆಳೆದು, ಪರಿಹಾರದ ಭರವಸೆಯನ್ನು ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಕಟ್ಟಿನಕಾರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಡಮನೆ ಗ್ರಾಮಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿದರು. ಈ ಗ್ರಾಮದಲ್ಲಿದ್ದಂತ 16 ಕುಟುಂಬಗಳಿಗೆ … Continue reading ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ