‘ಶರಾವತಿ ನದಿ ನೀರು’ ಉಳಿವಿಗಾಗಿ ‘ಪಕ್ಷಾತೀತ ಹೋರಾಟ’: ಮಾಜಿ ಸಚಿವ ಹರತಾಳು ಹಾಲಪ್ಪ

ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯೋದಕ್ಕೆ ಬಿಡುವುದಿಲ್ಲ. ಪಶ್ಚಿಮ ಘಟ್ಟದ ಅಮೂಲ್ಯ ಸಸ್ಯ ಸಂಪತ್ತಿನ ಒಡಲು ಬಗೆಯುವುದಕ್ಕೆ ಅವಕಾಶ ನೀಡುವುದಿಲ್ಲ. ಶರಾವತಿ ನದಿ ನೀರು ಉಳಿವಿಗಾಗಿ ಪಕ್ಷಾತೀತ ಹೋರಾಟ ಮಾಡುವುದಾಗಿ ಬಿಜೆಪಿಯ ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಾ.ಜಿ ಪರಮೇಶ್ವರ್ ಬೆಂಗಳೂರಿಗೆ ಶರಾವತಿ ನದಿ ನೀರು ಕೊಂಡೊಯ್ಯುವ ಬಗ್ಗೆ … Continue reading ‘ಶರಾವತಿ ನದಿ ನೀರು’ ಉಳಿವಿಗಾಗಿ ‘ಪಕ್ಷಾತೀತ ಹೋರಾಟ’: ಮಾಜಿ ಸಚಿವ ಹರತಾಳು ಹಾಲಪ್ಪ