‘ಸಾಗರ ಜಿಲ್ಲೆ’ ಮಾಡೋದಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಶಿವಮೊಗ್ಗ : ಹಲವು ವರ್ಷಗಳಿಂದ ಸಾಗರಲನ್ನು ಜಿಲ್ಲೆ ಮಾಡಬೇಕು ಎಂಬ ಹಕ್ಕೊತ್ತಾಯವಿದೆ. ಅದಕ್ಕೆ ಪೂರಕವಾಗಿ ಜಿಲ್ಲಾ ಹೋರಾಟ ಸಮಿತಿ ಹೋರಾಟ ಮಾಡುತ್ತಾ ಬರುತ್ತಿದೆ. ಡಿ.31ರೊಳಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸದೆ ಹೋದಲ್ಲಿ, ಸಾಗರ ಜಿಲ್ಲೆ ಮಾಡಬೇಕೆಂಬ ಪ್ರಸ್ತಾಪ ನೆನಗುದಿಗೆ ಬಿದ್ದಂತೆ ಆಗಲಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ. ಇಂದು ಶಿವಮೊಗ್ಗದ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್.31ರ ಒಳಗಾಗಿ ಕೇಂದ್ರ ಸರ್ಕಾರ ಹೊಸ ಜಿಲ್ಲೆಯ ಪ್ರಸ್ತಾವನೆ ಸಲ್ಲಿಸಲು ರಾಜ್ಯಗಳಿಗೆ ಪತ್ರ ಬರೆದಿದೆ. ಒಂದೊಮ್ಮೆ ಜಿಲ್ಲೆ ಪ್ರಸ್ತಾಪ … Continue reading ‘ಸಾಗರ ಜಿಲ್ಲೆ’ ಮಾಡೋದಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ