BREAKING: ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಕೊನೆಗೂ ಬಂಧನ, ರಾಜ್ಯ ರಾಜ್ಯಕ್ಕೆ ಹೊಸ ಟ್ವಿಸ್ಟ್‌!

ಬೆಂಗಳೂರು: ಮಾಜಿ ಸಚಿವ ಹೆಚ್‌ ಡಿ ರೇವಣ್ಣನವರನ್ನು ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ. ಇದರ ಬೆನ್ನಲೇ ಎಸ್‌ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಇಂದು ಏನೆಲ್ಲ ಆಗಿತ್ತು? ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ … Continue reading BREAKING: ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಕೊನೆಗೂ ಬಂಧನ, ರಾಜ್ಯ ರಾಜ್ಯಕ್ಕೆ ಹೊಸ ಟ್ವಿಸ್ಟ್‌!