BREAKING: ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | HD Revanna

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ, ಅವರ ವಶದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ತಿಳಿದು ಬಂದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಮೇ.8ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ. ಇಂದು ಅವರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಕೂಡ ಮಾಡಿಸಲಾಗಿತ್ತು. ಈ … Continue reading BREAKING: ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | HD Revanna