ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು- CM ಸಿದ್ಧರಾಮಯ್ಯ
ಶಿವಮೊಗ್ಗ: ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು … Continue reading ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು- CM ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed