ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್: ಅಪಹರಣ ಪ್ರಕರಣದಲ್ಲಿ 7 ದಿನ ನ್ಯಾಯಾಂಗ ಬಂಧನ | HD Revanna

ಬೆಂಗಳೂರು: ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಿಸಿದಂತ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಶಕ್ಕೆ ಪಡೆದಿದ್ದರು. ಈಗ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಜೈಲುಪಾಲಾಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದಂತ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. … Continue reading ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್: ಅಪಹರಣ ಪ್ರಕರಣದಲ್ಲಿ 7 ದಿನ ನ್ಯಾಯಾಂಗ ಬಂಧನ | HD Revanna