BIG NEWS: ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅಮಾನತು? | JDS MLA HD Revanna
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೆಡಿಎಸ್ ಪಕ್ಷದಿಂದ ಅಮಾತನತುಗೊಳಿಸಲಾಗಿತ್ತು. ಈಗ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂದಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತ್ರ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಈ ಬೆನ್ನಲ್ಲೇ … Continue reading BIG NEWS: ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅಮಾನತು? | JDS MLA HD Revanna
Copy and paste this URL into your WordPress site to embed
Copy and paste this code into your site to embed