BREAKING: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ: ಆದಾಯ ಮೀರಿ ಆಸ್ತಿಗಳಿಕೆ ಕೇಸ್ ತನಿಖೆ ನಡೆಸಿ ವರದಿ ಸಲ್ಲಿಸಲು ಕೋರ್ಟ್ ಆದೇಶ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ ಶುರುವಾಗಿದೆ. ಮೂರು ತಿಂಗಳಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಇಂದು ಈ ಸಂಬಂಧ ಬಿ.ವಿನೋದ್ ಎಂಬುವರು ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಿತು. ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಲೋಕಾಯುಕ್ತ ಪೊಲೀಸರು ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ. ಅಂದಹಾಗೇ 2016ರಲ್ಲಿ … Continue reading BREAKING: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ: ಆದಾಯ ಮೀರಿ ಆಸ್ತಿಗಳಿಕೆ ಕೇಸ್ ತನಿಖೆ ನಡೆಸಿ ವರದಿ ಸಲ್ಲಿಸಲು ಕೋರ್ಟ್ ಆದೇಶ