ಸಚಿವ ಜಮೀರ್ ಆಹಮ್ಮದ್ ಖಾನ್ ಸಚಿವ ಸಂಪುಟದಿಂದ ವಜಾಮಾಡಿ: ಮಾಜಿ ಸಚಿವ ಎಂಪಿ.ರೇಣುಕಾಚಾರ್ಯ ಆಗ್ರಹ

ದಾವಣಗೆರೆ: ಅಲ್ಪಸಂಖ್ಯಾತ ಹಾಗೂ ವಕ್ಪ್ ಖಾತೆಯ ಸಚಿವ ಜಮೀರ್ ಆಹಮ್ಮದ್ ಖಾನ್ ಓರ್ವ ಮತಾಂಧ.ಕೂಡಲೇ ಇವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವೇ ಪಾಕಿಸ್ತಾನಕ್ಕೆ ಓಡಿಸಬೇಕು ಎಂದು ಮಾಜಿ ಸಚಿವ ಎ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಜಮೀರ್ ಆಹಮ್ಮದ್ ಖಾನ್ ಅಂತಹವರನ್ನು ಯಾವುದೇ ಕಾರಣಕ್ಕೂ ಸಚಿವ ಸಂಪುಟದಲ್ಲಿ ಇಟ್ಟುಕೊಳ್ಳಬಾರದು. ಇಲ್ಲದಿದ್ದರೆ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಿಂದ ಜಾಗ ಖಾಲಿ ಮಾಡಿಸುತ್ತಾರೆ ಎಂದು … Continue reading ಸಚಿವ ಜಮೀರ್ ಆಹಮ್ಮದ್ ಖಾನ್ ಸಚಿವ ಸಂಪುಟದಿಂದ ವಜಾಮಾಡಿ: ಮಾಜಿ ಸಚಿವ ಎಂಪಿ.ರೇಣುಕಾಚಾರ್ಯ ಆಗ್ರಹ