‘ಕಾಂಗ್ರೆಸ್ ನಾಯಕ’ರಿಗೆ ಈ ಬಹಿರಂಗ ಸವಾಲು ಹಾಕಿದ ‘ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ’

ಬೆಂಗಳೂರು: ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ.ಎ‌ ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸವಾಲು ಹಾಕಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರ ಪಕ್ಷ ಸೇರ್ಪಡೆಯಾದ ನಂತರ ಅವರು ಮಾಧ್ಹಮದವರ ಜೊತೆ ಮಾತನಾಡಿದರು. ಯುಪಿಎ ಅವಧಿಯಲ್ಲಿ ಮಾಜಿ … Continue reading ‘ಕಾಂಗ್ರೆಸ್ ನಾಯಕ’ರಿಗೆ ಈ ಬಹಿರಂಗ ಸವಾಲು ಹಾಕಿದ ‘ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ’