ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಎಸ್ ಆತ್ಮಾನಂದ ನೇಮಕ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಎಂ.ಎಸ್ ಆತ್ಮಾನಂದ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎಂ.ಎಸ್.ಆತ್ಮಾನಂದ, ಮಾಜಿ ಸಚಿವರು, ನಂ.2074, ಶಿವಲೀಲಾ, 1ನೇ ಅಡ್ಡರಸ್ತೆ, ಸುಭಾಷ್ ನಗರ, ಮಂಡ್ಯ ಇವರನ್ನು The Companies Act, 2013 Schedule-I ರಡಿ ರಚಿಸಿರುವ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ Articles of Associationರ ಕಂಡಿಕ-28(i) ರನ್ಮಯ ತಕ್ಷಣದಿಂದ ಜಾರಿಗೆ ಬರುವಂತೆ … Continue reading ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಎಸ್ ಆತ್ಮಾನಂದ ನೇಮಕ
Copy and paste this URL into your WordPress site to embed
Copy and paste this code into your site to embed