‘ಹರ ಜಾತ್ರೆ’ಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ‘ಕಾರು ಗಿಫ್ಟ್’ : ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ದಾವಣಗೆರೆ : ಪಂಚಮಸಾಲಿಯ ರಾಜ್ಯಾಧ್ಯಕ್ಷ ಆಗಿದ್ದಕ್ಕೆ ಬಿಜೆಪಿಯ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಗ್ರಾಮದಲ್ಲಿ ಹರ ಜಾತ್ರೆಯ ವೇಳೆ ಕಾರು ಗಿಫ್ಟ್ ನೀಡಲಾಯಿತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ಮೇಲೆ ಕೆಲವರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹೌದು ಹರ ಜಾತ್ರೆಯಲಿ ಕಾರು ಗಿಫ್ಟ್ ನೀಡಿದ ವಿಚಾರಕ್ಕೆ ಇದೀಗ ಗಲಾಟೆ ನಡೆದಿದ್ದು, ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಈ ಒಂದು ಕಾರು ಉಡುಗೊರೆ ನೀಡಲಾಗಿದೆ. ಪಂಚಮಸಾಲಿಯ ರಾಜ್ಯಾಧ್ಯಕ್ಷ ಎಂದು ಕಾರನ್ನು … Continue reading ‘ಹರ ಜಾತ್ರೆ’ಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ‘ಕಾರು ಗಿಫ್ಟ್’ : ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ