ರಾಜ್ಯ ಬಿಜೆಪಿ ಸರ್ಕಾರದ ಹಗರಣಗಳ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗ ವಾಗ್ಧಾಳಿ

ಕಲಬುರ್ಗಿ:  ಕಳೆದ ಕೆಲ ದಿನಗಳಿಂದ ಕೆಲವು ಆಡಿಯೋಗಳು ವೈರಲ್ ಆಗುತ್ತಿದ್ದು, ಅದನ್ನು ಆಡಳಿತ ಪಕ್ಷದವರು ನಿರಾಕರಿಸುತ್ತಿಲ್ಲ. ಬಿಜೆಪಿ ಎಂದರೆ ಬ್ಕೋಕರ್ಸ್ ಜನತಾ ಪಕ್ಷ. ಇವರು ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ್ದಾರೆ. ವಿಧಾನಸೌಧ ತನ್ನ ಪಾವಿತ್ರ್ಯತೆ, ವೈಭವ ಕಳೆದುಕೊಂಡು, ವಿಶ್ವದ ಅತ್ಯಂತ ದೊಡ್ಡ ಶಾಪಿಂಗ್ ಮಾಲ್ ಆಗಿದೆ. ಇಲ್ಲಿ ಜನ ಪೋಸ್ಟಿಂಗ್ ಗಳು, ವರ್ಗಾವಣೆ, ಬೇರೆ ಇಲಾಖೆಗಳ ಕಾಮಗಾರಿ, ಉದ್ಯೋಗ ಖರೀದಿ ಮಾಡಬಹುದು. ಪಿಎಸ್ಐ, ಎಇಇ, ಜೆಇಇ, ಸಹಾಯಕ ಪ್ರಾಧ್ಯಾಪಕ ಹುದ್ದೆ ಸೇರಿದಂತೆ ಯಾವುದೇ ಸರ್ಕಾರಿ ಹುದ್ದೆಗಳು ಬೇಕಿದ್ದರೂ … Continue reading ರಾಜ್ಯ ಬಿಜೆಪಿ ಸರ್ಕಾರದ ಹಗರಣಗಳ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗ ವಾಗ್ಧಾಳಿ