BIG NEWS: ಮಾಜಿ ಶಾಸಕ ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಆರೋಪ: ಕೇಂದ್ರ ಸಚಿವ ಹೆಚ್‌ಡಿಕೆ ಕಾಲಿಗೆ ಬಿದ್ದು ವ್ಯಕ್ತಿ ಗೋಳಾಟ!

ಮಂಡ್ಯ: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ‘ದಿಶಾ’ ಸಭೆಗೆ ಆಗಮಿಸಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮುಂದೆ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಹಾಗೂ ಜೆಡಿಎಸ್ ಮಾಜಿ ಶಾಸಕರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ ಮಾಡಿ, ನ್ಯಾಯಕ್ಕಾಗಿ ಮಂಡಿಯೂರಿ ಗೋಳಾಡಿದ ಘಟನೆ ನಡೆದಿದೆ. ಘಟನೆಯ ಹಿನ್ನೆಲೆ: ಮಾಜಿ ಶಾಸಕರ ವಿರುದ್ಧ ದೂರು ಮಳವಳ್ಳಿ ತಾಲ್ಲೂಕಿನ ಪ್ರಸನ್ನ ಕುಮಾರ್ ಎಂಬುವವರು ಈ ಆರೋಪ ಮಾಡಿದ ವ್ಯಕ್ತಿ. ಮಳವಳ್ಳಿಯ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರು ತಮ್ಮ … Continue reading BIG NEWS: ಮಾಜಿ ಶಾಸಕ ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಆರೋಪ: ಕೇಂದ್ರ ಸಚಿವ ಹೆಚ್‌ಡಿಕೆ ಕಾಲಿಗೆ ಬಿದ್ದು ವ್ಯಕ್ತಿ ಗೋಳಾಟ!