BREAKING: ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎ.ಟಿ ರಾಮಸ್ವಾಮಿ ರಾಜೀನಾಮೆ

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷದಿಂದ ಹೊರನಡೆದು, ಗುಡ್ ಬೈ ಹೇಳಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ತಾನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಕೀಯದಿಂದ ದೂರ ತೆರಳಿ ಪರಿಸರ ಚಟುವಟಿಕೆಯಲ್ಲಿ ಭಾಗಿಯಾಗುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೇ ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಯನ್ನು ರಾಮಸ್ವಾಮಿ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ … Continue reading BREAKING: ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎ.ಟಿ ರಾಮಸ್ವಾಮಿ ರಾಜೀನಾಮೆ