BREAKING NEWS: ಮಣ್ಣಲ್ಲಿ ಮಣ್ಣಾದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ
ಗದಗ: ನಿನ್ನೆ ಬೆಂಗಳೂರಿನ ವರ್ತೂರು ಬಳಿಯಲ್ಲಿ ನಡೆಯುತ್ತಿದ್ದಂತ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಇಂದು ನೆರವೇರಿಸಲಾಯಿತು. ಈ ಮೂಲಕ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ ಗದಗ-ರೋಣದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ(60) ನಿನ್ನೆ ಪಕ್ಷದಿಂದ ನಡೆಸಲಾಗಿದ್ದಂತ … Continue reading BREAKING NEWS: ಮಣ್ಣಲ್ಲಿ ಮಣ್ಣಾದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ
Copy and paste this URL into your WordPress site to embed
Copy and paste this code into your site to embed