ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು RBI ಹೊಸ ಘೋಷಣೆ: ಮಾಜಿ ಶಾಸಕ ತೇಲ್ಕೂರ ಅಭಿನಂದನೆ

ಕಲಬುರಗಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ ಸಾಲದ ಮೇಲಿನ ಮಿತಿಯನ್ನು ಏರಿಕೆ ಮಾಡಲಾಗಿದ್ದು, 2025ರ ಜನವರಿ 1 ರಿಂದ ರೈತರು ಈ ಹೊಸ ಘೋಷಣೆಯ ಸಹಾಯವನ್ನು ಪಡೆಯಬಹುದು. ಆರ್ ಬಿ ಐ ನ ಈ ಘೋಷಣೆಯಿಂದ ದೇಶದ ಸುಮಾರು ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್ ಬಿ ಐ ನ. ಈ ಘೊಷಣೆಗೆ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ … Continue reading ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು RBI ಹೊಸ ಘೋಷಣೆ: ಮಾಜಿ ಶಾಸಕ ತೇಲ್ಕೂರ ಅಭಿನಂದನೆ