Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM

BREAKING : ‘ಇರಾನ್ ಮಧ್ಯಪ್ರಾಚ್ಯ ಕಳೆದುಕೊಳ್ತಿದೆ’ : ಗಲ್ಫ್ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ ಟೆಹ್ರಾನ್ ಕೆಣಕಿದ ‘ಟ್ರಂಪ್’

07/03/2026 5:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಮಾನದಲ್ಲಿ ವಿದೇಶಿ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ : ಡಾ.ಅಂಜಲಿ ನಿಂಬಾಳ್ಕರ್ ಕಾರ್ಯಕ್ಕೆ `CM’ ಶ್ಲಾಘನೆ
KARNATAKA

ವಿಮಾನದಲ್ಲಿ ವಿದೇಶಿ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ : ಡಾ.ಅಂಜಲಿ ನಿಂಬಾಳ್ಕರ್ ಕಾರ್ಯಕ್ಕೆ `CM’ ಶ್ಲಾಘನೆ

By kannadanewsnow5714/12/2025 9:52 AM

ಬೆಂಗಳೂರು : ವಿಮಾನದಲ್ಲಿ ವಿದೇಶಿ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ.

ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ… pic.twitter.com/mXicw43NOg

— Siddaramaiah (@siddaramaiah) December 14, 2025

Former MLA who saved the life of a foreign woman on a plane: CM praises Dr. Anjali Nimbalkar for her work
Share. Facebook Twitter LinkedIn WhatsApp Email

Related Posts

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM1 Min Read

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM2 Mins Read

ಹೋಳಿ ಹಬ್ಬದ ಹಿನ್ನಲೆ: ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ ಸಂಚಾರದ ವ್ಯವಸ್ಥೆ

07/03/2026 5:00 PM1 Min Read
Recent News

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM

BREAKING : ‘ಇರಾನ್ ಮಧ್ಯಪ್ರಾಚ್ಯ ಕಳೆದುಕೊಳ್ತಿದೆ’ : ಗಲ್ಫ್ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ ಟೆಹ್ರಾನ್ ಕೆಣಕಿದ ‘ಟ್ರಂಪ್’

07/03/2026 5:34 PM

ಮಧ್ಯಪ್ರಾಚ್ಯ ಸಂಘರ್ಷ: ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಹೆಚ್ಚಳವಿಲ್ಲ- ಕೇಂದ್ರ ಸರ್ಕಾರ ಸ್ಪಷ್ಟನೆ

07/03/2026 5:29 PM
State News
KARNATAKA

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

By kannadanewsnow0907/03/2026 5:50 PM KARNATAKA 1 Min Read

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಗಲಾಟೆಯು ಗೃಹಿಣಿಯೊಬ್ಬರ ಬಲಿ ಪಡೆದಿದೆ. ಕಳೆದ ಮೂರು ದಿನಗಳ ಹಿಂದೆ ಮಾಡಿದ…

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM

ಹೋಳಿ ಹಬ್ಬದ ಹಿನ್ನಲೆ: ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ ಸಂಚಾರದ ವ್ಯವಸ್ಥೆ

07/03/2026 5:00 PM

ಯುದ್ಧದ ಎಫೆಕ್ಟ್: ಬೆಂಗಳೂರಲ್ಲಿ ಅಡುಗೆ ಎಣ್ಣೆದರ ಲೀಟರ್‌ಗೆ ರೂ.168 ತಲುಪಿದ ಬೆಲೆ!

07/03/2026 4:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.