ದಾವಣಗೆರೆ: ಮಾಜಿ ಸಚಿವರಾದ ದಿವಂಗತ ಬಿ. ಬಸಲಿಂಗಪ್ಪ ಅವರು ಡಾ. ತಿಪ್ಪೇಸ್ವಾಮಿ ಹಿರಿಯ ಪುತ್ರ ಮಲ್ಲಿಕಾರ್ಜುನ ಹೆಸರಿಗೆ ನೀಡಿಈ ಜಮೀನನ್ನು ಕೆಲವರು ನಾವು ಖರೀದಿಸಿದ್ದೇವೆ ಎಂದು ಹೇಳಿ ಸಮಾಧಿಯನ್ನು ದ್ವಂಸಗೊಳಿಸಿದ್ದಾರೆ.
ರಾಜ್ಯದಲ್ಲಿ ಶೀಘ್ರವೇ 100 ಸರ್ಕಾರಿ ‘ಗೋಶಾಲೆ’ ಆರಂಭ : ಸಚಿವ ಪ್ರಭು ಚೌಹಾಣ್
ಇಂತಹ ಘಟನೆಯನ್ನು ಖಂಡಿಸಿ ದಾವಣಗೆರೆಯಲ್ಲಿ ನ.24ರಂದು ದೊಡ್ಡ ಪ್ರತಿಭಟನೆ ನಡೆಯಿತು. ವಿವಿಧ ಪ್ರಗತಿಪರ ಹಾಗೂ ದಲಿತ ಸಂಘಟನೆಗಳು ಬೀದಿಗಳಿದು ಹೋರಾಟ ನಡೆಸಿದವು. ಇದಕ್ಕಾಗಿ ಬೆಂಗಳೂರಿನಿಂದ ಹಿರಿಯ ಚಿಂತಕ ದ್ವಾರಕಾನಾಥ ಬಂದಿದ್ದರು. ಮೂಲಗಳ ಪ್ರಕಾರ ಇದು ಎರಡು ಎಕರೆ ಇಪ್ಪತ್ತು ಗುಂಟೆ ಜಮೀನು. ಇದರಲ್ಲಿ ಒಂದಿಷ್ಟು ಜಮೀನು ಮಾರಾಟ ಮಾಡಲಾಗಿದೆ.
ರಾಜ್ಯದಲ್ಲಿ ಶೀಘ್ರವೇ 100 ಸರ್ಕಾರಿ ‘ಗೋಶಾಲೆ’ ಆರಂಭ : ಸಚಿವ ಪ್ರಭು ಚೌಹಾಣ್
ಜೊತೆಗೆ 1990 ರಿಂದ 2016 ವರೆಗೆ ಅಂದರೆ ಡಾ.ತಿಪ್ಪೇಸ್ವಾಮಿ ಅವರ ನಿಧನದಿಂದ ಅವರ ಪುತ್ರ ಮಲ್ಲಿಕಾರ್ಜುನ ಸಾವನ್ನಪ್ಪುವ ತನಕ ಇವರ ಕುಟುಂಬ ಸದಸ್ಯರ ಎಲ್ಲ ಸಮಾಧಿ ಇಲ್ಲಿಯೇ ಇದೆ. ಅದಕ್ಕೊಂದು ಗೋಡೆ ಸಹ ಕಟ್ಟಿಸಲಾಗಿದೆ. ಇಷ್ಟಿದ್ದರು ಸಹ ಜೆಸಿಬಿಯಿಂದ ಸಮಾಧಿಯನ್ನು ಧ್ವಂಸ ಮಾಡಿದ್ದಾರೆ.1990 ರಲ್ಲಿ ಡಾ.ಬಿ.ಎಂ. ತಿಪ್ಪೇಸ್ವಾಮಿ ಸಾವನ್ನಪ್ಪಿದ್ದರು.ರಿಯಲ್ ಎಸ್ಟೇಟ್ ದಂಧೆಗಾಗಿ ಸಮಾಜ ಸುಧಾರಕನ ಸಮಾಧಿ ನಾಶ ಮಾಡಿದ್ದಾರೆ. ಈ ಬಗ್ಗೆ ಕೆಟಿಜೆ ಪೊಲೀಸ್ ಠಾಣೆ ಯಲ್ಲಿ ದೂರು ಸಹ ದಾಖಲಿಸಿದ್ದಾರೆ. ನಿಜಕ್ಕೂ ಈ ಜಮೀನು ಯಾರಿಂದ ಯಾರು ಖರೀದಿಸಿದ್ದಾರೆ.