BIGG NEWS: ಮಾಜಿ ಶಾಸಕನ ಸಮಾಧಿ ಧ್ವಂಸ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ದಾವಣಗೆರೆ: ಮಾಜಿ ಸಚಿವರಾದ ದಿವಂಗತ ಬಿ. ಬಸಲಿಂಗಪ್ಪ ಅವರು ಡಾ. ತಿಪ್ಪೇಸ್ವಾಮಿ ಹಿರಿಯ ಪುತ್ರ ಮಲ್ಲಿಕಾರ್ಜುನ ಹೆಸರಿಗೆ ನೀಡಿಈ ಜಮೀನನ್ನು ಕೆಲವರು ನಾವು ಖರೀದಿಸಿದ್ದೇವೆ ಎಂದು ಹೇಳಿ ಸಮಾಧಿಯನ್ನು ದ್ವಂಸಗೊಳಿಸಿದ್ದಾರೆ. ರಾಜ್ಯದಲ್ಲಿ ಶೀಘ್ರವೇ 100 ಸರ್ಕಾರಿ ‘ಗೋಶಾಲೆ’ ಆರಂಭ : ಸಚಿವ ಪ್ರಭು ಚೌಹಾಣ್ ಇಂತಹ ಘಟನೆಯನ್ನು ಖಂಡಿಸಿ ದಾವಣಗೆರೆಯಲ್ಲಿ ನ.24ರಂದು ದೊಡ್ಡ ಪ್ರತಿಭಟನೆ ನಡೆಯಿತು. ವಿವಿಧ ಪ್ರಗತಿಪರ ಹಾಗೂ ದಲಿತ ಸಂಘಟನೆಗಳು ಬೀದಿಗಳಿದು ಹೋರಾಟ ನಡೆಸಿದವು. ಇದಕ್ಕಾಗಿ ಬೆಂಗಳೂರಿನಿಂದ ಹಿರಿಯ ಚಿಂತಕ ದ್ವಾರಕಾನಾಥ ಬಂದಿದ್ದರು. … Continue reading BIGG NEWS: ಮಾಜಿ ಶಾಸಕನ ಸಮಾಧಿ ಧ್ವಂಸ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed