ರಾಹುಲ್ ಗಾಂಧಿಗೆ ಈ ಐದು ಪ್ರಶ್ನೆ ಕೇಳಿದ ಮಾಜಿ MLC ಹೆಚ್.ಎಂ.ರಮೇಶ್ ಗೌಡ

ಬೆಂಗಳೂರು: ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದಿರುವ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ; ಅವರಿಗೆ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೆ, ದಾಖಲೆಗಳ ಸಮೇತ ರಾಹುಲ್ ಗಾಂಧಿ ಆರೋಪ ಸುಳ್ಳು ಎಂದು ನಿರೂಪಿಸಿರುವ ಅವರು; ಕಾಂಗ್ರೆಸ್ ಪಕ್ಷವೇ ಮತಗಳ್ಳತನದಲ್ಲಿ ನಿರತವಾಗಿದೆ ಎಂದು ದೂರಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ರಾಹುಲ್ ಗಾಂಧಿ ಅವರು ಆಯೋಗಕ್ಕೆ ಐದು ಪ್ರಶ್ನೆ ಕೇಳಿದ್ದಾರೆ. … Continue reading ರಾಹುಲ್ ಗಾಂಧಿಗೆ ಈ ಐದು ಪ್ರಶ್ನೆ ಕೇಳಿದ ಮಾಜಿ MLC ಹೆಚ್.ಎಂ.ರಮೇಶ್ ಗೌಡ