JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ
ಬೆಂಗಳೂರು: ಪಕ್ಷದ ಸಂಘಟನೆ ದೃಷ್ಟಿಯಿಂದ ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಮುಖಂಡರ ಸಭೆಯನ್ನು ನಡೆಸಲಾಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳನ್ನು ಹಮ್ಮಿಕೊಳ್ಳುವುದು ಹಾಗೂ ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ. … Continue reading JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ
Copy and paste this URL into your WordPress site to embed
Copy and paste this code into your site to embed