‘ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಅಧ್ಯಕ್ಷ’ರಾಗಿ ‘ಮಾಜಿ MLC ರಮೇಶ್ ಬಾಬು’ ನೇಮಕ

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಅಧ್ಯಕ್ಷರನ್ನಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಿ, ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿದ್ದು, ರಮೇಶ್ ಬಾಬು ಇವರನ್ನು ಅಧ್ಯಕ್ಷರು, ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್, ಬೆಂಗಳೂರು ಹುದ್ದೆಗೆ ನೇಮಿಸುವಂತೆ ಸೂಚಿಸಿದ್ದಾರೆ. ಇನ್ನೂ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ … Continue reading ‘ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಅಧ್ಯಕ್ಷ’ರಾಗಿ ‘ಮಾಜಿ MLC ರಮೇಶ್ ಬಾಬು’ ನೇಮಕ